SHOCKING NEWS: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕಬ್ಬಿನ ಗದ್ದೆಗೆ ಎಸೆದು ಎಸ್ಕೇಪ್…‌ ಕಾಮುಕ ಅರೆಸ್ಟ್

ಖಾಂಡ್ವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕಬ್ಬಿನ ಗದ್ದೆಗೆ ಎಸೆದು ಹೋಗಿರುವ ಘಟನೆ ನಡೆದಿದೆ. ಸೋಮವಾರ ಮೈದಾನದ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಆಕೆ ಇಂದೋರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಜಸ್ವಾಡಿಯಲ್ಲಿರುವ ತನ್ನ ಸಂಬಂಧಿಕರ ಮನೆಯಿಂದ ಬಾಲಕಿ ಕಾಣೆಯಾಗಿದ್ದಾಳೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ನಂತ್ರ ಬಾಲಕಿಗಾಗಿ ಹುಡುಕಾಟ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ, ಪೊಲೀಸರು ಪ್ರದೇಶದ ಉಪಾಹಾರ … Continue reading SHOCKING NEWS: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕಬ್ಬಿನ ಗದ್ದೆಗೆ ಎಸೆದು ಎಸ್ಕೇಪ್…‌ ಕಾಮುಕ ಅರೆಸ್ಟ್