ರಾಜ್ಯದಲ್ಲಿ ಏನೇ ಕೆಲಸ ಆಗಬೇಕಾದರೂ 40% ಕಮಿಷನ್ ನೀಡಬೇಕು: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ
ಬಳ್ಳಾರಿ: ರಾಜ್ಯದಲ್ಲಿ ನೀವು ಪೊಲೀಸ್ ಇಲಾಖೆ ಸೇರಬೇಕಾದರೆ, 80 ಲಕ್ಷ ಲಂಚ ನೀಡಬೇಕು. ಹಣವಿದ್ದರೆ ಸರ್ಕಾರಿ ಹುದ್ದೆ ಖರೀದಿಸಬಹುದು. ಹಣವಿಲ್ಲದಿದ್ದರೆ ಜೀವನಪೂರ್ತಿ ನಿರುದ್ಯೋಗಿಗಳಾಗಿರುತ್ತೀರಿ. ಸಹಕಾರಿ ಬ್ಯಾಂಕುಗಳಲ್ಲಿ, ಸಹಯಕ ಪ್ರಾದ್ಯಾಪಕ ಹುದ್ದೆ ನೇಮಕಾತಿಯಲ್ಲಿ ಹಗರಣ ನಡೆಯುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ 40% ಕಮಿಷನ್ ಸರ್ಕಾರ ಎಂದು ಬಿರುದು ನೀಡಲಾಗಿದೆ. ಏನೇ ಕೆಲಸ ಆಗಬೇಕಾದರೂ 40% ಕಮಿಷನ್ ನೀಡಬೇಕು ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ಇಂದು ಭಾರತ ಜೋಡೋ ಯಾತ್ರೆ ಭಾಗವಾಗಿ ಬಳ್ಳಾರಿಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ … Continue reading ರಾಜ್ಯದಲ್ಲಿ ಏನೇ ಕೆಲಸ ಆಗಬೇಕಾದರೂ 40% ಕಮಿಷನ್ ನೀಡಬೇಕು: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed