ಬೆಂಗಳೂರು: ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ ಅವರೇ? ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಇದರಲ್ಲೂ ಮೊಟ್ಟೆಯ ಕಮಿಷನ್ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದೆ.
BIGG NEWS : ರೈತರೇ ಗಮನಿಸಿ : ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ
ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಅರ್ಧ ವರ್ಷ ಕಳೆದಿದೆ, ಇನ್ನರ್ಧ ವರ್ಷ ಬಾಳಿಕೆ ಬಂದರೆ ಸಾಕು ಎಂಬ ಸರ್ಕಾರದ ಆಲೋಚನೆಯೇ? ಮೊಟ್ಟೆಯ ಕಮಿಷನ್ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಬಿಜೆಪಿ ಸರ್ಕಾರ?
ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ 40% ಲೂಟಿ ಮಾಡಿಲಾಗಿದೆಯೇ @BCNagesh_bjp ಅವರೇ?
ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ.
ಅರ್ಧ ವರ್ಷ ಕಳೆದಿದೆ, ಇನ್ನರ್ಧ ವರ್ಷ ಬಾಳಿಕೆ ಬಂದರೆ ಸಾಕು ಎಂಬ ಸರ್ಕಾರದ ಆಲೋಚನೆಯೇ?ಮೊಟ್ಟೆಯ ಕಮಿಷನ್ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ @BJP4Karnataka? pic.twitter.com/OzhIJscIno
— Karnataka Congress (@INCKarnataka) September 19, 2022
ಆಸ್ಪತ್ರೆಗಳಿಗೆ ವಿದ್ಯುತ್ ಕಡಿತಗೊಳ್ಳುತ್ತದೆ, ಕಳಪೆ ವೆಂಟಿಲೇಟರ್ಗಳು ಕೈಕೊಡುತ್ತಿವೆ, ಈಗ ಔಷಧ ಪೂರೈಕೆಯೂ ನಿಂತಿದೆ. ಸರ್ಕಾರಿ ಆಸ್ಪತ್ರೆಗಳ ಔಷಧ ಪೂರೈಕೆದಾರರಿಗೆ ಹಣ ಬಿಡುಗಡೆ ಮಾಡದ ಪರಿಣಾಮವಿದು. 40% ಕಮಿಷನ್ ಸರ್ಕಾರ ಇಷ್ಟೊಂದು ದಿವಳಿಯಾಗಿದೆಯೇ? ಸುಧಾಕರ್ ಎಂಬ ಅಸಮರ್ಥ ಸಚಿವರ ದುರಾಡಳಿತದಲ್ಲಿ ಜನ ಸಾವಿನ ಮನೆ ಸೇರುವಂತಾಗಿದೆ.
BIGG NEWS : ರೈತರೇ ಗಮನಿಸಿ : ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ
ಪೊಲೀಸರನ್ನು ಸರ್ಕಾರದ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆಯೇ ಸರ್ಕಾರ? ಪೊಲೀಸ್ ಇಲಾಖೆಯ ಶಿಸ್ತು ಪ್ರಾಧಿಕಾರದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕು ಕಿತ್ತುಕೊಳ್ಳುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಆರಗ ಜ್ಞಾನೇಂದ್ರ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ