ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಆರ್ಭಟ ಮುಂದುವರೆದಿದೆ. ಇಂದು ಹೊಸದಾಗಿ 40 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 344 ಹಾಗೂ ರಾಟ್ ಮೂಲಕ 51 ಸೇರಿದಂತೆ 395 ಜನರನ್ನು ಕೋವಿಡ್ ಪತ್ತೆ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಪರೀಕ್ಷೆಗೆ … Continue reading BREAKING: ರಾಜ್ಯದಲ್ಲಿಂದು 40 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ | Karnataka Covid19 Update
Copy and paste this URL into your WordPress site to embed
Copy and paste this code into your site to embed