40 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ, 40 ತಿಂಗಳಲ್ಲಿ ಪೂರ್ಣ – ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ಕಳೆದ ನಲವತ್ತು ವರ್ಷಗಳಿಂದ ಅಂದರೆ ಎಂಬಬತ್ತರ ದಶಕದಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ ನೀಡುತ್ತಿರುವ ತಾವು ಅವುಗಳನ್ನು ಮುಂದಿನ ನಲವತ್ತು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಚಿಂತನೆ ನಡೆಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ( Prime Minister Narendra Modi ) ಅವರು ಇಲ್ಲಿ ಇಂದು ಪ್ರಕಟಿಸಿದರು. ನಗರದ ಹೊರವಲಯದ ಕೊಮ್ಮಘಟ್ಟ ನೈಸ್ ಮೈದಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಮೂವತ್ತಮೂರು ಸಾವಿರ ಕೋಟಿ ರೋ … Continue reading 40 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ, 40 ತಿಂಗಳಲ್ಲಿ ಪೂರ್ಣ – ಪ್ರಧಾನಿ ನರೇಂದ್ರ ಮೋದಿ