ಬೆಂಗಳೂರು: ರಾಜ್ಯದಲ್ಲಿ ಪಶು ಇಲಾಖೆಯಲ್ಲಿ ಖಾಲಿ ಇರುವಂತ 400 ವೈದ್ಯರನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ನೇಮಕಾತಿ ಅಧಿಸೂಚನೆಯನ್ನು ಕೆಲವೇ ದಿನಗಳಲ್ಲಿ ಹೊರಡಿಸಲಾಗುತ್ತದೆ ಅಂತ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದಲ್ಲಿ ಪಶು ವೈದ್ಯರ ಕೊರತೆಯನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪಶು ಚಿಕಿತ್ಸಾಲಯಗಳಿಗೆ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಶು ವೈದ್ಯರ ಕೊರತೆಯನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪಶು ಚಿಕಿತ್ಸಾಲಯಗಳಿಗೆ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.#Veterinarians… pic.twitter.com/Qg3XX6K78q
— DIPR Karnataka (@KarnatakaVarthe) July 15, 2024
ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ.ಹಿ.ಚಿ ಬೋರಲಿಂಗಯ್ಯ ಆಯ್ಕೆ
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ