BIGG NEWS: ಈ ಬಾರಿ ನ್ಯೂ ಇಯರ್​ಗೆ 4 ಸಾವಿರ ಕ್ಯಾಮೆರಾ ಕಣ್ಗಾವಲು; ಆರಗ ಜ್ಞಾನೇಂದ್ರ

ಬೆಂಗಳೂರು: ನಗರದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಒಂದು ವರ್ಷದಲ್ಲಿ ಇದುವರೆಗೆ 78 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಜೊತೆಗೆ 68 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ: ಡಿ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut   ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು … Continue reading BIGG NEWS: ಈ ಬಾರಿ ನ್ಯೂ ಇಯರ್​ಗೆ 4 ಸಾವಿರ ಕ್ಯಾಮೆರಾ ಕಣ್ಗಾವಲು; ಆರಗ ಜ್ಞಾನೇಂದ್ರ