Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕತಾರ್‌ನಲ್ಲಿ ಮಾಜಿ ನೌಕಾ ಅಧಿಕಾರಿ ಬಂಧನ: ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ, ಪೂರ್ಣ ಬೆಂಬಲ ನೀಡುತ್ತೇವೆ ಎಂದ ಭಾರತ!

23/04/2026 9:20 PM

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮತದಾರರ ಅಭೂತಪೂರ್ವ ಉತ್ಸಾಹ, ದಾಖಲೆ ಬರೆದ ಮತದಾನ!

23/04/2026 9:20 PM

ಬಾಹ್ಯಾಕಾಶ ಕ್ಷೇತ್ರದಲ್ಲಿ ಚೀನಾ-ಪಾಕಿಸ್ತಾನ ದೋಸ್ತಿ: ‘ತಿಯಾಂಗಾಂಗ್’ ಗಗನಯಾನಕ್ಕೆ ಇಬ್ಬರು ಪಾಕ್ ಅಭ್ಯರ್ಥಿಗಳ ಆಯ್ಕೆ!

23/04/2026 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಡಾದಲ್ಲಿ 4,000 ಕೋಟಿ ರೂ. ಗುಳುಂ ಮಾಡಿದ ʻಗೋಲ್ಮಾಲ್‌ CMʼ : ಆರ್.‌ ಅಶೋಕ್‌ ಗಂಭೀರ ಆರೋಪ
KARNATAKA

ಮುಡಾದಲ್ಲಿ 4,000 ಕೋಟಿ ರೂ. ಗುಳುಂ ಮಾಡಿದ ʻಗೋಲ್ಮಾಲ್‌ CMʼ : ಆರ್.‌ ಅಶೋಕ್‌ ಗಂಭೀರ ಆರೋಪ

By kannadanewsnow5702/07/2024 1:04 PM

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಆರ್. ಅಶೋಕ್‌, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ. ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ ನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ?

ಗೋಲ್ಮಾಲ್ ಸಿಎಂ
₹4,000 ಕೋಟಿ ಗುಳುಂ

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ.

ಗೋಲ್ಮಾಲ್ ಸಿಎಂ @siddaramaiah ನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ… pic.twitter.com/rhtvPuzkLW

— R. Ashoka (ಮೋದಿ ಅವರ ಕುಟುಂಬ) (@RAshokaBJP) July 2, 2024

1.) ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?

2.) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?

3.) 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?

4.) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?

5.)ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?

6.) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?

7.) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

000 crore in MUDA. Golmaal CM: R. Ashok's serious allegations 000 ಕೋಟಿ ರೂ. ಗುಳುಂ ಮಾಡಿದ ಗೋಲ್ಮಾಲ್‌ ಸಿಎಂ : ಆರ್.‌ ಅಶೋಕ್‌ ಗಂಭೀರ ಆರೋಪ 4 ಮುಡಾದಲ್ಲಿ 4
Share. Facebook Twitter LinkedIn WhatsApp Email

Related Posts

ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ಬಿಸಿಲಿನ ಶಾಖದ ಮುನ್ನೆಚ್ಚರಿಕೆ: ನಿಗಮದಿಂದ ಆರೋಗ್ಯ ಮಾರ್ಗಸೂಚಿ ಪ್ರಕಟ

23/04/2026 8:26 PM2 Mins Read

ರಾಜ್ಯ ಸರ್ಕಾರದ ‘ಗ್ರೇಡ್ ಆಸೆ’ಗೆ ಬಿದ್ದ 9,481 ವಿದ್ಯಾರ್ಥಿಗಳು ‘SSLC ಹಿಂದಿ ಪರೀಕ್ಷೆ’ಯಲ್ಲಿ ಫೇಲ್!

23/04/2026 8:00 PM2 Mins Read

GOOD NEWS: ಪೊಲೀಸ್ ಇಲಾಖೆಯ 215 ನೌಕರರಿಗೆ ‘ಹಳೆಯ ಪಿಂಚಣಿ’ ಭಾಗ್ಯ: ರಾಜ್ಯ ಸರ್ಕಾರದ ಮಹತ್ವದ ಆದೇಶ

23/04/2026 7:36 PM2 Mins Read
Recent News

ಕತಾರ್‌ನಲ್ಲಿ ಮಾಜಿ ನೌಕಾ ಅಧಿಕಾರಿ ಬಂಧನ: ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ, ಪೂರ್ಣ ಬೆಂಬಲ ನೀಡುತ್ತೇವೆ ಎಂದ ಭಾರತ!

23/04/2026 9:20 PM

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮತದಾರರ ಅಭೂತಪೂರ್ವ ಉತ್ಸಾಹ, ದಾಖಲೆ ಬರೆದ ಮತದಾನ!

23/04/2026 9:20 PM

ಬಾಹ್ಯಾಕಾಶ ಕ್ಷೇತ್ರದಲ್ಲಿ ಚೀನಾ-ಪಾಕಿಸ್ತಾನ ದೋಸ್ತಿ: ‘ತಿಯಾಂಗಾಂಗ್’ ಗಗನಯಾನಕ್ಕೆ ಇಬ್ಬರು ಪಾಕ್ ಅಭ್ಯರ್ಥಿಗಳ ಆಯ್ಕೆ!

23/04/2026 8:51 PM

ಚುನಾವಣಾ ಮಹಾಸಮರ: ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಶೇ. 92.03ರಷ್ಟು ಮತದಾನ; ತಮಿಳುನಾಡಿನಲ್ಲೂ ಶೇ. 84.87ರಷ್ಟು ಭರ್ಜರಿ ವೋಟಿಂಗ್!

23/04/2026 8:40 PM
State News
KARNATAKA

ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ಬಿಸಿಲಿನ ಶಾಖದ ಮುನ್ನೆಚ್ಚರಿಕೆ: ನಿಗಮದಿಂದ ಆರೋಗ್ಯ ಮಾರ್ಗಸೂಚಿ ಪ್ರಕಟ

By kannadanewsnow0923/04/2026 8:26 PM KARNATAKA 2 Mins Read

ಬೆಂಗಳೂರು: ಕರ್ನಾಟಕದಲ್ಲಿ ಸೂರ್ಯನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸುಡುವ ಬೇಸಿಗೆಯಲ್ಲಿ ಹಗಲಿರುಳು ರಸ್ತೆಯಲ್ಲೇ ಕಾಲ ಕಳೆಯುವ ಕೆ.ಎಸ್.ಆರ್.ಟಿ.ಸಿ…

ರಾಜ್ಯ ಸರ್ಕಾರದ ‘ಗ್ರೇಡ್ ಆಸೆ’ಗೆ ಬಿದ್ದ 9,481 ವಿದ್ಯಾರ್ಥಿಗಳು ‘SSLC ಹಿಂದಿ ಪರೀಕ್ಷೆ’ಯಲ್ಲಿ ಫೇಲ್!

23/04/2026 8:00 PM

GOOD NEWS: ಪೊಲೀಸ್ ಇಲಾಖೆಯ 215 ನೌಕರರಿಗೆ ‘ಹಳೆಯ ಪಿಂಚಣಿ’ ಭಾಗ್ಯ: ರಾಜ್ಯ ಸರ್ಕಾರದ ಮಹತ್ವದ ಆದೇಶ

23/04/2026 7:36 PM

ಧಾರ್ಮಿಕ ಆಚರಣೆ ಸಹಬಾಳ್ವೆಗೆ ಸಹಕಾರಿ: ಮದ್ದೂರು ಶಾಸಕ ಕೆ.ಎಂ‌.ಉದಯ್

23/04/2026 6:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.