ಮುಡಾದಲ್ಲಿ 4,000 ಕೋಟಿ ರೂ. ಗುಳುಂ ಮಾಡಿದ ʻಗೋಲ್ಮಾಲ್‌ CMʼ : ಆರ್.‌ ಅಶೋಕ್‌ ಗಂಭೀರ ಆರೋಪ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆರ್. ಅಶೋಕ್‌, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 … Continue reading ಮುಡಾದಲ್ಲಿ 4,000 ಕೋಟಿ ರೂ. ಗುಳುಂ ಮಾಡಿದ ʻಗೋಲ್ಮಾಲ್‌ CMʼ : ಆರ್.‌ ಅಶೋಕ್‌ ಗಂಭೀರ ಆರೋಪ