BIG NEWS : ರಾಜ್ಯದಲ್ಲಿ ಹೊಸದಾಗಿ 4,000 ಅಂಗನವಾಡಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ

ಕಲ್ಬುರ್ಗಿ : ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳ ನಿರ್ಮಾಣ, 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಪನೆ ನೆರವೇರಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ 50 ಶಾಲಾಕೊಠಡಿಗಳಂತೆ ಒಟ್ಟು 2000 ಶಾಲಾ ಕೊಠಡಿಗಳನ್ನು ಇದೇ ವರ್ಷದಲ್ಲಿ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ1060 ಕೊಠಡಿಗಳು ಮಂಜೂರಾಗಿದ್ದು, 900 ಕೊಠಡಿಗಳ … Continue reading BIG NEWS : ರಾಜ್ಯದಲ್ಲಿ ಹೊಸದಾಗಿ 4,000 ಅಂಗನವಾಡಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ