ಬೆಂಗಳೂರು: 402 ಪೊಲೀಸ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯು ಕೆಲ ದಿನಗಳ ಹಿಂದೆಯೇ ನಡೆಯಬೇಕಿತ್ತು. ಆದರೇ ಎರಡು ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿದ್ದರಿಂದ ಮುಂದೂಡಿಕೆ ಮಾಡಲಾಗಿತ್ತು. ಈ ಪರೀಕ್ಷೆ ಅಕ್ಟೋಬರ್.3ರಂದು ನಡೆಯಲಿದೆ. ಇಂತಹ ಪರೀಕ್ಷೆಗೆ ಕೆಇಎಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಅಕ್ಟೋಬರ್ 3ರಂದು ನಡೆಯುವ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ (PSI) ಪರೀಕ್ಷೆ ಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ವೆಬ್ ಸೈಟ್ … Continue reading 402 PSI ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ, ಡೌನ್‌ಲೋಡ್ ಮಾಡಿಕೊಳ್ಳಿ | 402 PSI Recruitment Exam
Copy and paste this URL into your WordPress site to embed
Copy and paste this code into your site to embed