ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರ (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಅರ್ಹತೆ ಪಡೆದಂತ ಅಭ್ಯರ್ಥಿಗಳ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 402 ಪಿಎಸ್ಐ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಮೇ.8ರಂದು ಲಿಖಿತ ಪರೀಕ್ಷೆಯನ್ನು ನಿಗದಿ … Continue reading ‘402 PSI ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಪರೀಕ್ಷೆ ಬರೆಯಲು ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ಪ್ರಕಟ | PSI Recruitment
Copy and paste this URL into your WordPress site to embed
Copy and paste this code into your site to embed