ಬೀದರ್; ಬೀದರ್ ಏ.11&12ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಪೂರ್ವಭಾವಿ ಸಿದ್ಧತಾ ಸಭೆ ಬೀದರ್ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆಯಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಎಲ್ಲ ಉಪಸಮಿತಿಗಳ ಜೊತೆಗೆ ಸಮ್ಮೇಳನದ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಬಸವನ ನಾಡಿನಲ್ಲಿ ಅರ್ಥಪೂರ್ಣ ಸಮ್ಮೇಳನ ನಡೆಸಲು ನಿರ್ಧರಿಸಿ, ಅದಕ್ಕೆ ಸಿದ್ದತೆ ಇನ್ನಷ್ಟು ಕ್ರೀಯಾಶೀಲಗೊಳಿಸಲು ತೀರ್ಮಾನಿಸಲಾಯಿತು.
ಹಿರಿಯ ಪತ್ರಕರ್ತರಾದ ಶರಣಪ್ಪ ವಾಲಿ, ಮಾಜಿ ಅಧ್ಯಕ್ಷರುಗಳು ಸೇರಿದಂತೆ ಸಮ್ಮೇಳನ ಬಗ್ಗೆ ಹಲವು ಸಲಹೆ ನೀಡಿದರು.
‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!
ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್ : ವಿಡಿಯೋ ವೈರಲ್ | WATCH VIDEO








