BBMPಯಿಂದ ಗಣೇಶ ವಿಸರ್ಜನೆಗೆ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್ ಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ … Continue reading BBMPಯಿಂದ ಗಣೇಶ ವಿಸರ್ಜನೆಗೆ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ