ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 41 ಜನರಿಗೆ ಕೊರೋನಾ ಪಾಸಿಟಿವ್ ಅಂತ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 48 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ವರದಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 576 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 41 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಿಂದ ದೃಢಪಟ್ಟಿರುವುದಾಗಿ ತಿಳಿಸಿದೆ. ಇಂದು 41 ಸೇರಿದಂತೆ ಈವರೆಗೆ 837 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರಲ್ಲಿ 386 ಮಂದಿ ಸೋಂಕಿನಿಂದ … Continue reading ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್