BREAKING NEWS: ಉತ್ತರ ಪ್ರದೇಶದಲ್ಲಿ ದುರ್ಗಾ ಪೂಜೆ ವೇಳೆ ಪೆಂಡಾಲ್‌ನಲ್ಲಿ ಬೆಂಕಿ ಅವಘಡ: ಬಾಲಕ ಸಾವು, 22 ಮಂದಿಯ ಸ್ಥಿತಿ ಚಿಂತಾಜನಕ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಔರಾಯ್ ಪಟ್ಟಣದ ದುರ್ಗಾಪೂಜಾ ದುರ್ಗಾಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಸುಮಾರು 52 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 22 ಜನರ ಸ್ಥತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ರಾತ್ರಿ 9:30ರ ಸುಮಾರಿಗೆ ದುರ್ಗಾ ಪೂಜೆ ವೇಳೆ ಆರತಿ ಮಾಡುವಾಗ ಈ ಘಟನೆ ನಡೆದಿದೆ. ಪೆಂಡಾಲ್‌ ಒಳಗೆ ಸುಮಾರು 150 ಜನರಿದ್ದರು. ಸುದ್ದಿ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಧಾವಿಸಿ … Continue reading BREAKING NEWS: ಉತ್ತರ ಪ್ರದೇಶದಲ್ಲಿ ದುರ್ಗಾ ಪೂಜೆ ವೇಳೆ ಪೆಂಡಾಲ್‌ನಲ್ಲಿ ಬೆಂಕಿ ಅವಘಡ: ಬಾಲಕ ಸಾವು, 22 ಮಂದಿಯ ಸ್ಥಿತಿ ಚಿಂತಾಜನಕ