ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ‘420 ಕೇಸ್’ ದಾಖಲು | Union Minister V.Somanna

ಬೆಂಗಳೂರು: ಕೇಂದ್ರ ಸಚಿವರಾದಂತ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ವಿರುದ್ಧ 420 ಕೇಸ್ ದಾಖಲಾಗಿದೆ. ಈ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅರುಣ್ ಸೋಮಣ್ಣ ಸೇರಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಲಾಗಿದೆ. ಈ ಸಂಬಂಧ ಅರುಣ್ ಸೋಮಣ್ಣ, ಜೀವನ್ ಕುಮಾ‌ರ್ ಮತ್ತು … Continue reading ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ‘420 ಕೇಸ್’ ದಾಖಲು | Union Minister V.Somanna