ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಬಾಂಬೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. 420 ಕೋಟಿ ತೆರಿಗೆ ವಂಚನೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಅನಿಲ್ ಅಂಬಾನಿ ವಿರುದ್ಧ ನ.17 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಈ ಮೂಲಕ ಅನಿಲ್ ಅಂಬಾನಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಆದಾಯ ತೆರಿಗೆ ಇಲಾಖೆ ರಿಲಾಯನ್ಸ್ ಸಮೂಹಗಳ ಅಧ್ಯಕ್ಷ ಅನಿಲ್ … Continue reading BREAKING NEWS : ‘420 ಕೋಟಿ ರೂ ತೆರಿಗೆ ವಂಚನೆ ಪ್ರಕರಣ’ : ರಿಲಯನ್ಸ್ ಗ್ರೂಪ್ ಅಧ್ಯಕ್ಷ ‘ಅನಿಲ್ ಅಂಬಾನಿಗೆ’ ಬಿಗ್ ರಿಲೀಫ್ ನೀಡಿದ ಬಾಂಬೆ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed