ರಾಜ್ಯದಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ಆರಂಭಗೊಳ್ಳುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಾಡಿನ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ ಎಂದರು. ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ … Continue reading ರಾಜ್ಯದಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ: ಸಿಎಂ ಸಿದ್ಧರಾಮಯ್ಯ