ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ಅವರು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅವರು ಅಲ್ಲಿ ಜನರಲ್ ಚೆಕ್ ಅಪ್ ಗಾಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ನಟ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ವೇಳೆ ಆಸ್ಪತ್ರೆಯಿಂದ ನಟ ಶಿವರಾಜಕುಮಾರ್ ಡಿಸ್ಚಾರ್ಜ್ ಸಾಧ್ಯತೆ ಇರಲಾಗುತ್ತಿದೆ.