ಡಿಸೆಂಬರ್‌ 15ರ ವೇಳೆಗೆ ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼ ಕಾರ್ಯಾರಂಭ – ಸಚಿವ ಡಾ.ಕೆ.ಸುಧಾಕರ್‌ | Namma Clinic

ಬೆಂಗಳೂರು : ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼಗಳನ್ನು ( Namma Clinic ) ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ 15 ರ ವೇಳೆಗೆ ಕಾರ್ಯಾರಂಭಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Sudhakar ) ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿಲೇಔಟ್‌ನ ವಾರ್ಡ್‌-58 ರ ಪಂಚಮುಖಿ ದೇವಸ್ಥಾನದ ಸಮೀಪ ʼನಮ್ಮ ಕ್ಲಿನಿಕ್‌ ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಒಂದು … Continue reading ಡಿಸೆಂಬರ್‌ 15ರ ವೇಳೆಗೆ ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼ ಕಾರ್ಯಾರಂಭ – ಸಚಿವ ಡಾ.ಕೆ.ಸುಧಾಕರ್‌ | Namma Clinic