ನಮ್ಮ ಕ್ಲೀನಿಕ್ ಯೋಜನೆಗೆ ಚಾಲನೆ: ಜನವರಿ ಅಂತ್ಯದೊಳಗೆ 438 ನಮ್ಮ ಕ್ಲೀನಿಕ್ ಆರಂಭ – ಸಿಎಂ ಬೊಮ್ಮಾಯಿ
ಹುಬ್ಬಳ್ಳಿ : ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ಬು ತಲುಪಿಸಲು ಸರ್ಕಾರ ಆದ್ಯತೆ ನೀಡಲಾಗಿದ್ದು, ಜನವರಿ ಅಂತ್ಯದೊಳಗೆ 438 ನಮ್ಮ ಕ್ಲೀನಿಕ್ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿ ತಾಲೂಕಿನ ಬೈರಿದೇವರಕೋಪ್ಪದ ರೇಣುಕಾ ನಗರದಲ್ಲಿ ನಮ್ಮ ಕ್ಲೀನಿಕ್ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರಕಾರ ಹೆಚ್ಚು ಆದ್ಯತೆ ನೀಡಿದೆ. ಆರೋಗ್ಯ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಬಡವರಿಗೆ, ಜನಸಾಮಾನ್ಯರಿಗೆ ಅತ್ಯಂತ … Continue reading ನಮ್ಮ ಕ್ಲೀನಿಕ್ ಯೋಜನೆಗೆ ಚಾಲನೆ: ಜನವರಿ ಅಂತ್ಯದೊಳಗೆ 438 ನಮ್ಮ ಕ್ಲೀನಿಕ್ ಆರಂಭ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed