Good News: ರಾಜ್ಯದ ಜನತೆಗೆ ಸಿಹಿ ಸುದ್ದಿ: ಜನವರಿಯಿಂದ ‘ನಿಮ್ಮ ಮನೆ ಬಾಗಿಲಿಗೆ ಬರಲಿದೆ ಮೆಡಿಸನ್’
ಹುಬ್ಬಳ್ಳಿ : ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್ʼಗಳು ( Namma Clinic ) ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್‌ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದರು. ಹುಬ್ಬಳ್ಳಿಯಲ್ಲಿ ಮೊದಲ ʼನಮ್ಮ ಕ್ಲಿನಿಕ್ʼಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ನಮ್ಮ ಕ್ಲಿನಿಕ್‌ನಲ್ಲಿ ಲ್ಯಾಬ್ ಪರೀಕ್ಷೆ, ತಪಾಸಣೆ, ಔಷಧಿ ಸಂಪೂರ್ಣ ಉಚಿತವಾಗಿದ್ದು, ಇದು … Continue reading Good News: ರಾಜ್ಯದ ಜನತೆಗೆ ಸಿಹಿ ಸುದ್ದಿ: ಜನವರಿಯಿಂದ ‘ನಿಮ್ಮ ಮನೆ ಬಾಗಿಲಿಗೆ ಬರಲಿದೆ ಮೆಡಿಸನ್’
Copy and paste this URL into your WordPress site to embed
Copy and paste this code into your site to embed