ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ನಿನ್ನೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ … Continue reading BREAKING: ರಾಜ್ಯ ಸರ್ಕಾರದಿಂದ ’44 ಕಾಂಗ್ರೆಸ್ ಕಾರ್ಯಕರ್ತ’ರಿಗೆ ‘ನಿಗಮ-ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ’ ಸ್ಥಾನ ನೀಡಿ ಆದೇಶ: ಇಲ್ಲಿದೆ ಸಂಪೂರ್ಣ ಪಟ್ಟಿ
Copy and paste this URL into your WordPress site to embed
Copy and paste this code into your site to embed