BREAKING: ಇಂದು ರಾಜ್ಯಾಧ್ಯಂತ ‘445 ಡೆಂಗ್ಯೂ ಕೇಸ್’ ದಾಖಲು | Dengue Case
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, … Continue reading BREAKING: ಇಂದು ರಾಜ್ಯಾಧ್ಯಂತ ‘445 ಡೆಂಗ್ಯೂ ಕೇಸ್’ ದಾಖಲು | Dengue Case
Copy and paste this URL into your WordPress site to embed
Copy and paste this code into your site to embed