BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’45 ಪೊಲೀಸ್ ಇನ್ಸ್ ಪೆಕ್ಟರ್’ ವರ್ಗಾವಣೆಗೊಳಿಸಿ ಆದೇಶ | PI Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 45 ಪೊಲೀಸ್ ಇನ್ಸ್ ಪೆಕ್ಟರ್ (Police Inspecton ) ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್ ) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ. ಬಾಲಾಜಿ ಬಾಬು ಹೆಚ್ ಎನ್ ಎಂಬುವರನ್ನು ಕರ್ನಾಟಕ ಲೋಕಾಯುಕ್ತದಿಂದ ಬೆಂಗಳೂರಿನ ಸಂಜಯನಗರ ಸಂಚಾರ ಪೊಲೀಸ್ … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’45 ಪೊಲೀಸ್ ಇನ್ಸ್ ಪೆಕ್ಟರ್’ ವರ್ಗಾವಣೆಗೊಳಿಸಿ ಆದೇಶ | PI Transfer