BIG NEWS: ರಾಜ್ಯದಲ್ಲಿ ‘ಭ್ರೂಣ ಹತ್ಯೆ’ ವಿರುದ್ಧ ಭರ್ಜರಿ ಕಾರ್ಯಾಚರಣೆ: ಡಿಕಾಯ್ ಅಪರೇಷನ್ ಮೂಲಕ ’46 ಮಂದಿ ಅರೆಸ್ಟ್’
ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಸದನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ. ಅಲ್ಲದೇ ಡಿಕಾಯ್ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. … Continue reading BIG NEWS: ರಾಜ್ಯದಲ್ಲಿ ‘ಭ್ರೂಣ ಹತ್ಯೆ’ ವಿರುದ್ಧ ಭರ್ಜರಿ ಕಾರ್ಯಾಚರಣೆ: ಡಿಕಾಯ್ ಅಪರೇಷನ್ ಮೂಲಕ ’46 ಮಂದಿ ಅರೆಸ್ಟ್’
Copy and paste this URL into your WordPress site to embed
Copy and paste this code into your site to embed