BREAKING: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ್ ವೈಮಾನಿಕ ದಾಳಿ: 46 ನಾಗರೀಕರು ದುರ್ಮರಣ | Pakistan Air Strikes

ಕಾಬೂಲ್: ಅಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 46 ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ಬುಧವಾರ ಎಎಫ್ಪಿಗೆ ತಿಳಿಸಿದ್ದಾರೆ. ಕಳೆದ ರಾತ್ರಿ (ಮಂಗಳವಾರ) ಪಾಕಿಸ್ತಾನವು ಪಕ್ತಿಕಾ ಪ್ರಾಂತ್ಯದ ಬರ್ಮಲ್ ಜಿಲ್ಲೆಯ ನಾಲ್ಕು ಪಾಯಿಂಟ್ಗಳ ಮೇಲೆ ಬಾಂಬ್ ದಾಳಿ ನಡೆಸಿದೆ. ಮೃತರಲ್ಲಿ 46 ಮಂದಿ ಮಕ್ಕಳು ಮತ್ತು ಮಹಿಳೆಯರು ಎಂದು ವಕ್ತಾರ ಜಬಿಹುಲ್ಲಾ ಮುಜಾಹಿದ್ ತಿಳಿಸಿದ್ದಾರೆ. ಇನ್ನೂ ಆರು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಅವರು ಹೇಳಿದರು. ಅಫ್ಘಾನ್ … Continue reading BREAKING: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ್ ವೈಮಾನಿಕ ದಾಳಿ: 46 ನಾಗರೀಕರು ದುರ್ಮರಣ | Pakistan Air Strikes