ದಾವಣಗೆರೆ : ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು … Continue reading JOB ALERT: ಶೀಘ್ರವೇ 46,000 ರೈಲ್ವೆ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ: ಕೇಂದ್ರ ಸಚಿವ ವಿ.ಸೋಮಣ್ಣ
Copy and paste this URL into your WordPress site to embed
Copy and paste this code into your site to embed