ನಿನ್ನೆ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮುರಿದು ಬಿದ್ದ 461 ವಿದ್ಯುತ್ ಕಂಬ, 77 ಟ್ರಾನ್ಸ್ ಫಾರ್ಮರ್ ಹಾನಿ

ಬೆಂಗಳೂರು: ನಿನ್ನೆ ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಭಾರೀ ಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯು ವಿದ್ಯುತ್ ಮೂಲಸೌಕರ್ಯಗಳಿಗೆ ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡಿದೆ. ಹಠಾತ್ ಪ್ರಕೃತಿಯ ಆರ್ಭಟಕ್ಕೆ ನೂರಾರು ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳು ಧರೆಗುರುಳಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯನ್ನು ಪುನರ್ ಸ್ಥಾಪಿಸಲು ಬೆಸ್ಕಾಂ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾನಿಯ … Continue reading ನಿನ್ನೆ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮುರಿದು ಬಿದ್ದ 461 ವಿದ್ಯುತ್ ಕಂಬ, 77 ಟ್ರಾನ್ಸ್ ಫಾರ್ಮರ್ ಹಾನಿ