SHOCKING: ಒಬ್ಬನೇ ವ್ಯಕ್ತಿಯಿಂದ 476 RTI ಅರ್ಜಿ: ಅರ್ಜಿ ಸಲ್ಲಿಕೆಗೆ ನಿರ್ಬಂಧಿಸಿದ ಆದೇಶಕ್ಕೆ ತಡೆಗೆ ಹೈಕೋರ್ಟ್ ನಕಾರ
ಬೆಂಗಳೂರು: ಒಬ್ಬನೇ ವ್ಯಕ್ತಿಯಿಂದ ಬರೋಬ್ಬರಿ 476 ಮಾಹಿತಿ ಹಕ್ಕು ಅರ್ಜಿಗಳನ್ನು ಹಾಕಿದ್ದರು. ಹೀಗಾಗಿ ಮಾಹಿತಿ ಹಕ್ಕು ಆಯೋಗವು ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧವನ್ನು ತೆರವಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ನಿರ್ಬಂಧಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿದೆ. ಕೆ.ದೇವಪ್ರಸಾದ್ ಎಂಬುವರು ಹೈಕೋರ್ಟ್ ಗೆ ಮಾಹಿತಿ ಹಕ್ಕು ಆಯೋಗದಿಂದ ಅರ್ಜಿ ಸಲ್ಲಿಸಲು ನಿರ್ಬಂಧ ವಿಧಿಸಿದೆ. 476 ಆರ್ ಟಿ ಐ ಅರ್ಜಿ ಸಲ್ಲಿಸಿದ್ದ ಕಾರಣಕ್ಕೆ ಮತ್ತೆ ಅರ್ಜಿ ಸಲ್ಲಿಸದಂತೆ … Continue reading SHOCKING: ಒಬ್ಬನೇ ವ್ಯಕ್ತಿಯಿಂದ 476 RTI ಅರ್ಜಿ: ಅರ್ಜಿ ಸಲ್ಲಿಕೆಗೆ ನಿರ್ಬಂಧಿಸಿದ ಆದೇಶಕ್ಕೆ ತಡೆಗೆ ಹೈಕೋರ್ಟ್ ನಕಾರ
Copy and paste this URL into your WordPress site to embed
Copy and paste this code into your site to embed