ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ, ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ ನಿಯೋಜನೆ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಆದೇಶಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಈ ಪಡೆಗೆ 48 ಸಿಬ್ಬಂದಿ ನಿಯೋಜನೆಗೆ ಅನುಮೋದನೆ ನೀಡಿದ್ದಾರೆ. ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ … Continue reading ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ, ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ ನಿಯೋಜನೆ