ಕಲ್ಯಾಣ ಕರ್ನಾಟಕ ಭಾಗದಲ್ಲಿ 480 ಸಮುದಾಯ ಶೌಚಾಲಯ ನಿರ್ಮಾಣ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಇಂದು ನಡೆದ ವಿಮರ್ಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ ಹೊಸ ಪದ್ಧತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ, … Continue reading ಕಲ್ಯಾಣ ಕರ್ನಾಟಕ ಭಾಗದಲ್ಲಿ 480 ಸಮುದಾಯ ಶೌಚಾಲಯ ನಿರ್ಮಾಣ: ಸಚಿವ ಪ್ರಿಯಾಂಕ್‌ ಖರ್ಗೆ