ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ 490 ಕೊಲೆ 600 ರೈತರ ಆತ್ಮಹತ್ಯೆಗಳಾಗಿವೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಬರೋಬ್ಬರಿ 490 ಕೊಲೆಗಳು ನಡೆದಿವೆ. ಜೊತೆಗೆ, 600ಕ್ಕೂ ಅಧಿಕ ರೈತರ ಆತ್ಮಹತ್ಯೆಗಳಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು. ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಭೀಕರವಾಗಿ ಕೊಲೆಯಾದ ಅಂಜಲಿ ಮನೆಗೆ ಭೇಟಿ ನೀಡಿದ‌ ಬಳಿಕ‌ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ 490 ಕೊಲೆ ಹಾಗೂ 600 ರೈತರ ಆತ್ಮಹತ್ಯೆಗಳಾಗಿವೆ. … Continue reading ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ 490 ಕೊಲೆ 600 ರೈತರ ಆತ್ಮಹತ್ಯೆಗಳಾಗಿವೆ : ಪ್ರಹ್ಲಾದ್ ಜೋಶಿ