Congress President Election 2022: ನಾಳೆ AICC ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಕರ್ನಾಟಕದ 494 ಮಂದಿ ಹಕ್ಕು ಚಲಾವಣೆ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಅಕ್ಟೋಬರ್ 17, 2022ರ ನಾಳೆ ಚುನಾವಣೆ ( Congress President Election 2022 ) ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದಂತ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಕಣದಲ್ಲಿದ್ದಾರೆ. ಇಬ್ಬರ ನಡುವೆ ತೀವ್ರ ಪೈಪೋಟಿ ಉಂಟಗಾಲಿದೆ ಎನ್ನಲಾಗಿದೆ. ಬಿಜೆಪಿ ಎಂದರೆ ಕಳ್ಳ, ಮಳ್ಳ, ಸುಳ್ಳರ ಪಕ್ಷ ಎನ್ನಲು ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? – ಕಾಂಗ್ರೆಸ್ ಪ್ರಶ್ನೆ ನಾಳೆ ನಡೆಯಲಿರುವಂತ ಎಐಸಿಸಿ ಅಧ್ಯಕ್ಷರ ಆಯ್ಕೆಯ … Continue reading Congress President Election 2022: ನಾಳೆ AICC ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಕರ್ನಾಟಕದ 494 ಮಂದಿ ಹಕ್ಕು ಚಲಾವಣೆ