ಸಣ್ಣಪುಟ್ಟ ಗಲಾಟೆಗಳಿಗೆಲ್ಲಾ 498A ಕೇಸ್ ಹಾಕುವಂತಿಲ್ಲ: ಅತ್ತೆ-ಮಾವಂದಿರ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ವೈವಾಹಿಕ ಜೀವನದಲ್ಲಿ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮತ್ತು ದೈನಂದಿನ ಜೀವನದ ಸಾಮಾನ್ಯ ಘರ್ಷಣೆಗಳನ್ನು ‘ವರದಕ್ಷಿಣೆ ಕಿರುಕುಳ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್, ಮಹಿಳೆಯೊಬ್ಬರು ತನ್ನ ಅತ್ತೆ-ಮಾವ ಹಾಗೂ ಮೈದುನನ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದ್ದು, “ಐಪಿಸಿ ಸೆಕ್ಷನ್ 498A (ವರದಕ್ಷಿಣೆ ಕಿರುಕುಳ) ಎಂಬುದು ದಾಂಪತ್ಯದ ಎಲ್ಲಾ ಸಮಸ್ಯೆಗಳಿಗೂ ರಾಮಬಾಣವಲ್ಲ” ಎಂದು ಮಾರ್ಮಿಕವಾಗಿ ನುಡಿದಿದೆ. ಪ್ರಕರಣದ ಹಿನ್ನೆಲೆ ಏನು? … Continue reading ಸಣ್ಣಪುಟ್ಟ ಗಲಾಟೆಗಳಿಗೆಲ್ಲಾ 498A ಕೇಸ್ ಹಾಕುವಂತಿಲ್ಲ: ಅತ್ತೆ-ಮಾವಂದಿರ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed