ನವದೆಹಲಿ: ಮ್ಯಾನ್ಮಾರ್, ಬ್ಯಾಂಕಾಕ್ ಬಳಿಕ ನೇಪಾಳದಲ್ಲಿ 5.0 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಈ ಕಾರಣದಿಂದ ಭಾರತದ ದೆಹಲಿ-ಎನ್ ಸಿ ಆರ್ ವ್ಯಾಪ್ತಿಯಲ್ಲೂ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ನೇಪಾಳದಲ್ಲಿ ಶುಕ್ರವಾರ ಸಂಜೆ 5.0 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ-ಎನ್‌ಸಿಆರ್‌ನಲ್ಲಿ ಕಂಪನದ ಅನುಭವವಾಗಿದೆ. ಇದರಿಂದಾಗಿ ಬೆಚ್ಚಿ ಬಿದ್ದಿರುವಂತ ಜನರು, ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ರಸ್ತೆಯಲ್ಲೇ ಕಾಲ ಕಳೆಯುವಂತೆ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಭಾರತೀಯ ಪ್ರಕೃತಿ ವಿಕೋಪನ ಇಲಾಖೆಯು, ನೇಪಾಳದಲ್ಲಿ ರಿಕ್ಟರ್ … Continue reading BREAKING: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ: ‘ದೆಹಲಿ-ಎನ್‌ಸಿಆರ್’ನಲ್ಲಿ ಕಂಪನದ ಅನುಭವ | Earthquake in Delhi-NCR
Copy and paste this URL into your WordPress site to embed
Copy and paste this code into your site to embed