Breaking news:‌ ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು

ಬೀಜಿಂಗ್ (ಚೀನಾ): ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಇಂದು ಬೆಳಗ್ಗೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ (ಸಿಇಎನ್‌ಸಿ) ಪ್ರಕಾರ, ವಾಯುವ್ಯ ಚೀನಾದ ಅಕ್ಕಿ ಕೌಂಟಿಯಲ್ಲಿ ಇಂದು ಬೆಳಗ್ಗೆ 6:02 ಗಂಟೆಗೆ (ಬೀಜಿಂಗ್ ಸಮಯ) ಭೂಕಂಪನದ ಅನುಭವ ಉಂಟಾಗಿದೆ ಎಂದು ಕ್ಸಿನ್‌ಹುವಾ ವರದಿ ಮಾಡಿದೆ. ಭೂಕಂಪದ ಕೇಂದ್ರವು 40.88 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 78.14 ಡಿಗ್ರಿ ಪೂರ್ವ ರೇಖಾಂಶದಲ್ಲಿ ಕಂಡುಬಂದಿದೆ ಹಾಗೂ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು … Continue reading Breaking news:‌ ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು