5, 8, 9ನೇತರಗತಿ ಮಕ್ಕಳಿಗೆ ಇಂದಿನಿಂದ ‘ಬೋರ್ಡ್ ಪರೀಕ್ಷೆ’ :69137 ಶಾಲೆಗಳ 28.14 ಲಕ್ಷ ವಿದ್ಯಾರ್ಥಿಗಳು ಭಾಗಿ
ಬೆಂಗಳೂರು : ಶಾಲಾ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಕಾನೂನು ಸಂಘರ್ಷ ನಡೆಯುತ್ತಿದ್ದು,ಇದರ ಮಧ್ಯ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮಂಡಳಿ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ದಪಡಿಸಿರುವ ಪ್ರಶ್ನೆ ಪತ್ರಿಕೆಗೆ ಆಯಾ ಶಾಲೆಗಳಲ್ಲೇ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ … Continue reading 5, 8, 9ನೇತರಗತಿ ಮಕ್ಕಳಿಗೆ ಇಂದಿನಿಂದ ‘ಬೋರ್ಡ್ ಪರೀಕ್ಷೆ’ :69137 ಶಾಲೆಗಳ 28.14 ಲಕ್ಷ ವಿದ್ಯಾರ್ಥಿಗಳು ಭಾಗಿ
Copy and paste this URL into your WordPress site to embed
Copy and paste this code into your site to embed