BREAKING: ‘ದೆಹಲಿ-NCR’ನಲ್ಲಿ 5.8 ತೀವ್ರತೆಯ ಭೂಕಂಪನ: ಬೆಚ್ಚಿ ಬಿದ್ದ ಜನರು | Delhi-NCR earthquake
ನವದೆಹಲಿ: ಪಾಕಿಸ್ತಾನದಲ್ಲಿ ಬುಧವಾರ ಭೂಕಂಪ ಸಂಭವಿಸಿದ್ದರಿಂದ ದೆಹಲಿ ಎನ್ಸಿಆರ್ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ನಡುಕ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಾಕಿಸ್ತಾನದ ಮುಲ್ತಾನ್ ಬಳಿ 33 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 12:58 ಕ್ಕೆ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. EQ of M: 5.8, On: 11/09/2024 12:58:03 IST, Lat: 31.25 N, Long: 70.52 E, … Continue reading BREAKING: ‘ದೆಹಲಿ-NCR’ನಲ್ಲಿ 5.8 ತೀವ್ರತೆಯ ಭೂಕಂಪನ: ಬೆಚ್ಚಿ ಬಿದ್ದ ಜನರು | Delhi-NCR earthquake
Copy and paste this URL into your WordPress site to embed
Copy and paste this code into your site to embed