BREAKING: ಜಮ್ಮು-ಕಾಶ್ಮೀರದಲ್ಲಿ ಕಮರಿಗೆ ಉರುಳಿ ಬಿದ್ದ ಕಾರು: ಐವರು ಮಕ್ಕಳು ಸೇರಿದಂತೆ 8 ಮಂದಿ ದುರ್ಮರಣ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನಲ್ಲಿ ಕಾರು ಕಮರಿಗೆ ಬಿದ್ದ ಪರಿಣಾಮ 5 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಭೀಕರ ಅಪಘಾತವೊಂದು ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಸಿಮ್ಥಾನ್-ಕೊಕರ್ನಾಗ್ ರಸ್ತೆಯಲ್ಲಿ ವಾಹನವೊಂದು ಕಮರಿಗೆ ಬಿದ್ದ ಪರಿಣಾಮ ಐವರು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ವಾಹನವು ಮಡ್ವಾ ಕಿಶ್ತ್ವಾರ್ ನಿಂದ ತೆರಳುತ್ತಿದ್ದಾಗ ಚಾಲಕ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ಪರಿಣಾಮ ಕಂದಕಕ್ಕೆ ಉರುಳಿ ಬಿದ್ದ ಕಾರಣ, ಭೀಕರ … Continue reading BREAKING: ಜಮ್ಮು-ಕಾಶ್ಮೀರದಲ್ಲಿ ಕಮರಿಗೆ ಉರುಳಿ ಬಿದ್ದ ಕಾರು: ಐವರು ಮಕ್ಕಳು ಸೇರಿದಂತೆ 8 ಮಂದಿ ದುರ್ಮರಣ