ಹೈದರಾಬಾದ್: ಹೈದರಾಬಾದ್‌ನ ಹೊರವಲಯದಲ್ಲಿರುವ ಹಯತ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ನೇ ತರಗತಿಯ ಬಾಲಕಿಯ ಮೇಲೆ ಆಕೆಯ ಐವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯದ ವಿಡಿಯೋ ಕ್ಲಿಪ್ ಬಳಸಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರೂ ಬಾಯ್ಬಿಟ್ಟರೆ ವಿಡಿಯೋವನ್ನು ಸಾಮಾಜಿಕ ಜಾಲತಾಣ(WhatsApp)ಗಳಲ್ಲಿ ಹಾಕುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಮತ್ತೆ ಹತ್ತು ದಿನಗಳ ನಂತರ ಮತ್ತೆ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆಗಸ್ಟ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿಗಳು … Continue reading SHOCKING: ವಿದ್ಯಾರ್ಥಿನಿ ಮೇಲೆ ಐವರು ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ… WhatsAppನಲ್ಲಿ ವಿಡಿಯೋ ಹರಿಬಿಟ್ಟ ಆರೋಪಿಗಳು
Copy and paste this URL into your WordPress site to embed
Copy and paste this code into your site to embed