ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು : “ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕಬ್ಬನ್ ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಹವಾಲು ಸ್ವೀಕರಿಸಿ ಮಾತನಾಡಿದರು. “ಕಬ್ಬನ್ ಉದ್ಯಾನವನದ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಮನವಿ ಮಾಡಿದ್ದಾರೆ. ಅವರ … Continue reading ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ