ಟೋಕಿಯೊ ಒಲಿಂಪಿಕ್ಸ್ ನಲ್ಲಿ ರಾಜ್ಯದ ಕ್ರೀಡಾಪಟುಗಳು ಚಿನ್ನ ಗೆದ್ದರೆ 5 ಕೋಟಿ ರೂ. ಬಹುಮಾನ : ಸಿಎಂ ಬಿಎಸ್ ವೈ ಘೋಷಣೆ

ಬೆಂಗಳೂರು : ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದರೆ 5 ಕೋಟಿ ರೂ. ಬಹುಮಾನ ನೀಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. BIG NEWS : ಜುಲೈ 19 ರ ನಂತರ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿ : ಯಾವುದಕ್ಕೆಲ್ಲಾ ಸಿಗಲಿದೆ ಅವಕಾಶ? ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವ ರಾಜ್ಯದ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಪ್ರೋತ್ಸಾಹಧನ ವಿತರಿಸಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, … Continue reading ಟೋಕಿಯೊ ಒಲಿಂಪಿಕ್ಸ್ ನಲ್ಲಿ ರಾಜ್ಯದ ಕ್ರೀಡಾಪಟುಗಳು ಚಿನ್ನ ಗೆದ್ದರೆ 5 ಕೋಟಿ ರೂ. ಬಹುಮಾನ : ಸಿಎಂ ಬಿಎಸ್ ವೈ ಘೋಷಣೆ