ವಕೀಲರ ಸಂಘಕ್ಕೆ 5 ಕೋಟಿ, ಕೆಂಪೇಗೌಡ ಜಯಂತಿಗೆ ವಾರ್ಷಿಕ 5 ಲಕ್ಷ ಅನುದಾನ: DKS ಘೋಷಣೆ

ಬೆಂಗಳೂರು:“ವಕೀಲರ ಸಂಘಕ್ಕೆ ಪ್ರತಿ ವರ್ಷ ರೂ.5 ಲಕ್ಷವನ್ನು ಕೆಂಪೇಗೌಡ ಜಯಂತಿ ಆಚರಣೆಗೆ ನೀಡಲಾಗುವುದು. ಸಂಘದ ಉಪಯೋಗಕ್ಕಾಗಿ ರೂ.5 ಕೋಟಿಯನ್ನು ಜಿಬಿಎಯಿಂದ ನೀಡಲಾಗುವುದು. ಕೆಂಪೇಗೌಡ ಪ್ರಶಸ್ತಿಯನ್ನು ಕಡ್ಡಾಯವಾಗಿ ಇಬ್ಬರು ವಕೀಲರಿಗೆ ಪ್ರತಿವರ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ವಕೀಲರ ಸಂಘದಿಂದ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು. “ಒಂದು ವಾರದೊಳಗೆ ಸಂಘದ ಕಟ್ಟಡಕ್ಕೆ ಸೋಲರ್ ಗ್ರಿಡ್ ವ್ಯವಸ್ಥೆಗೆ ಪರಿಶೀಲನೆ ನಡೆಸಲಾಗುವುದು. ಇದರ ಬಗ್ಗೆ ಹಿಂದೆಯೇ ಮಾತುಕಥೆಯಾಗಿತ್ತು. ನೀವು ಅಧಿಕಾರಿಗಳ … Continue reading ವಕೀಲರ ಸಂಘಕ್ಕೆ 5 ಕೋಟಿ, ಕೆಂಪೇಗೌಡ ಜಯಂತಿಗೆ ವಾರ್ಷಿಕ 5 ಲಕ್ಷ ಅನುದಾನ: DKS ಘೋಷಣೆ