BIG NEWS: ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವು | 5 dead in car accident

ಹರಿಯಾಣ: ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಸೋಮವಾರ ಏಳು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಚಾಲಕ ಸೇರಿ 2 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ. ಸಂತ್ರಸ್ತರು ಸಿರ್ಸಾದ ಖರಿಯನ್ ಹಳ್ಳಿಯಲ್ಲಿರುವ ಡೇರಾ ಬಾಬಾ ಮುಂಗಾನಾಥ್‌ಗೆ ಭೇಟಿ ನೀಡಿದ ನಂತರ ಮೆಹ್ನಾ ಖೇರಾಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳು … Continue reading BIG NEWS: ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವು | 5 dead in car accident