BREAKING NEWS : ಉತ್ತರ ಪ್ರದೇಶದಲ್ಲಿ ಘೋರ ದುರಂತ: ಮೆರವಣಿಗೆ ವೇಳೆ ಹೈ-ಟೆನ್ಷನ್ ತಂತಿ ಸ್ಪರ್ಶಸಿ 5 ಮಂದಿ ಸಾವು
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ವಿದ್ಯುತ್ ಅವಘಡ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೆರವಣಿಗೆ ವೇಳೆ ಭಾಗವಹಿಸಿದ್ದ ವೇಳೆ ಈ ಅವಘಡ ನಡೆದಿದೆ. ಮೆರವಣಿಗೆಯ ಗಾಡಿಗೆ ಅಳವಡಿಸಲಾಗಿದ್ದ ಹೈಟೆನ್ಷನ್ ತಂತಿಯ ಕಬ್ಬಿಣದ ರಾಡ್‌ಗೆ ವ್ಯಕ್ತಿಗಳು ಸ್ಪರ್ಶಿಸಿದ ನಂತರ ಈ ಘಟನೆ ನಡೆದಿದೆ. ಐವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಚಿಕಿತ್ಸೆಗಾಗಿ ಲಕ್ನೋ ಆಸ್ಪತ್ರೆಗೆ ಸಾಗಿಸಲ್ಟಟ್ಟ ಮತ್ತೊಬ್ಬ ವ್ಯಕ್ತಿ ಮಾರ್ಗಮಧ್ಯ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಹ್ರೈಚ್‌ನಲ್ಲಿ ನಡೆದ ಮೆರವಣಿಗೆಯಲ್ಲಿ … Continue reading BREAKING NEWS : ಉತ್ತರ ಪ್ರದೇಶದಲ್ಲಿ ಘೋರ ದುರಂತ: ಮೆರವಣಿಗೆ ವೇಳೆ ಹೈ-ಟೆನ್ಷನ್ ತಂತಿ ಸ್ಪರ್ಶಸಿ 5 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed