BREAKING : ತೆಲಂಗಾಣ ಗಾಜಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 5 ಮಂದಿ ಸಾವು, 15 ಜನರಿಗೆ ಗಾಯ

ನವದೆಹಲಿ : ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಗಾಜಿನ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನ ವರದಿ ಮಾಡಿದೆ. ಸಂಜೆ 4.30ರ ಸುಮಾರಿಗೆ ಶಾದ್ನಗರದಲ್ಲಿರುವ ಕಾರ್ಖಾನೆಯ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಜನ ಸಾಮಾನ್ಯರಿಗೆ ಬಿಗ್ ಶಾಕ್ ; ‘ಸಣ್ಣ ಉಳಿತಾಯ ಯೋಜನೆ’ಗಳ ಮೇಲಿನ ‘ಬಡ್ಡಿದರ’ ಪರಿಷ್ಕರಿಸದ ಕೇಂದ್ರ … Continue reading BREAKING : ತೆಲಂಗಾಣ ಗಾಜಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 5 ಮಂದಿ ಸಾವು, 15 ಜನರಿಗೆ ಗಾಯ