ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಗಾಜಿನ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಶಾದ್ ನಗರದಲ್ಲಿರುವ ಕಾರ್ಖಾನೆಯ ಟ್ಯಾಂಕ್ ಸಂಜೆ 4.30 ರ ಸುಮಾರಿಗೆ ಸ್ಫೋಟಗೊಂಡಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗಿದೆ.

ಈ ದುರ್ಘಟನೆ ಸಂಜೆ 4.30 ರ ಸುಮಾರಿಗೆ ಶಾದ್ ನಗರದಲ್ಲಿರುವ ಕಾರ್ಖಾನೆಯ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

Share.
Exit mobile version