ಕೇರಳದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ 5 ಜನ ಸ್ಥಳದಲ್ಲೇ ಸಾವು

ಕೊಚ್ಚಿನ್ : ಕೇರಳದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಅನ್ ಲಾಕ್ 2.0 : ಕೊರೊನಾ ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಮಾಡಬೇಡಿ : ನಾಡಿನ ಜನತೆಗೆ ಸಿಎಂ ಬಿಎಸ್ ವೈ ಮನವಿ ಕೇರಳದ ಕಲ್ಲಿಕೋಟೆಯ ರಾಮನಟ್ಟುಕಾರ ಸಮೀಪದ ವೈದ್ಯಾರಂಗಡಿ ಬಳಿ ಪುಲಿನ್ಜೋಡ್ ರಸ್ತೆಯಲ್ಲಿ ಇಂದು ಮುಂಜಾನೆ 4.40 ರ ಸುಮಾರಿನಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. … Continue reading ಕೇರಳದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ 5 ಜನ ಸ್ಥಳದಲ್ಲೇ ಸಾವು